Tuesday, January 26, 2010

ಪ್ರಾರ್ಥನಾ ಮಂತ್ರಗಳು


ಪ್ರಾರ್ಥನಾ ಮಂತ್ರಗಳು


ದೇವರ ಮುಂದೆ ದೀಪ ಹಚ್ಚುವಾಗ ಹೇಳುವ ಮಂತ್ರ

ಸಾಜ್ಯಂ ಚ ವರ್ತಿಸಂಯುಕ್ತಂ ವಹ್ನಿನಾ ಯೋಜಿತಂ ಮಯಾ |
ಗೃಹಾಣ ಮಂಗಲಂ ದೀಪಂ ತ್ರೈಲೋಕ್ಯತಿಮಿರಾಪಹ ||


ದೇವರಿಗೆ ನಮಸ್ಕಾರ ಮಾಡುವಾಗಿನ ಮಂತ್ರ

ಯಾನಿ ಕಾನಿ ಚ ಪಾಪಾನಿ ಜನ್ಮಾಂತರಕೃತಾನಿ ಚ |
ತಾನಿ ತಾನಿ ವಿನಶ್ಯಂತಿ ಪ್ರದಕ್ಷಿಣ ಪದೇ ಪದೇ ||

ಪಾಪೋಽಹಂ ಪಾಪಕರ್ಮಾಹಂ ಪಾಪಾತ್ಮಾ ಪಾಪಸಂಭವ |
ತ್ರಾಹಿ ಮಾ ಕೃಪಯಾ ದೇವ ಸರ್ವಪಾಪಹರೋ ಭವ ||

ಅನ್ಯಥಾ ಶರಣಂ ನಾಸ್ತಿ ತ್ವಮೇವ ಶರಣಂ ಮಮ |
ತಸ್ಮಾತ್ ಕಾರುಣ್ಯಭಾವೇನ ರಕ್ಷ ಮಾಂ ಜಗದೀಶ್ವರ ||

ಶ್ರದ್ಧಾಂ ಮೇಧಾಂ ಯಶಃ ಪ್ರಜ್ಞಾಂ ವಿದ್ಯಾಂ ಬುದ್ಧಿಂ ಶ್ರ‍ಿಯಂ ಬಲಂ
ಆಯುಷ್ಯಂ ತೇಜ ಆರೋಗ್ಯಂ ದೇಹಿ ಮೇ ಪುರುಷೋತ್ತಮ ||

ಅನಾಯಾಸೇನ ಮರಣಂ ವಿನಾ ದೈನ್ಯೇನ ಜೀವನಂ |
ದೇಹಿ ಮೇ ಕೃಪಯಾ ಶಂಭೋ ತ್ವಯಿ ಭಕ್ತಿಮಚಂಚಲಾಮ್ ||


ತೀರ್ಥ ಸ್ವೀಕರಿಸುವಾಗ ಹೇಳುವ ಮಂತ್ರ

ಶರೀರೇ ಜರ್ಜರೀಭೂತೇ ವ್ಯಾಧಿಗ್ರಸ್ತೇ ಕಲೇವರೇ |
ಔಷಧಂ ಜಾಹ್ನವೀತೋಯಂ ವೈದ್ಯೋ ನಾರಯಣೋ ಹರಿಃ ||


ದೇವರಲ್ಲಿ ಕ್ಷಮಾಯಾಚನೆ

ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಽಪರಾಧಮ್ |
ವಿದಿತಮವಿದಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ ||

ಕಾಯೇನ ವಾಚಾ ಮನಸೇಂದ್ರಿಯೈರ್ವಾ
ಬುದ್ಧ್ಯಾತ್ಮನಾ ವಾ ಪ್ರಕೃತೇಃ ಸ್ವಭಾವಾತ್ |
ಕರೋಮಿ ಯದ್ಯತ್ ಸಕಲಂ ಪರಸ್ಮೈ
ನಾರ‍ಾಯಾಣೇತಿ ಸಮರ್ಪಯಾಮಿ ||

ಪ್ರಾತಃಪ್ರಭೃತಿ ಸಾಯಾಂತಂ ಸಾಯಾದಿಪ್ರಾತರಂತತಃ |
ಯತ್ಕರೋಮಿ ಜಗನ್ನಾಥ ತದಸ್ತು ತವ ಪೂಜನಮ್ ||


ಏಕಶ್ಲೋಕೀ ರಾಮಾಯಾಣ
ಪೂರ್ವಂ ರಾಮತಪೋವನಾಭಿಗಮನಂ ಹತ್ವಾ ಮೃಗಂ ಕಾಂಚನಂ
ವೈದೇಹಿಹರಣಂ ಜಟಾಯುಮರಣಂ ಸುಗ್ರೀವಸಂಭಾಷಣಮ್ |
ವಾಲೀನಿಗ್ರಹಂ ಸಮುದ್ರತರಣಂ ಲಂಕಾಪುರೀದಾಹನಂ
ಪಶ್ಚಾದ್ರಾವಣಕುಂಭಕರ್ಣಹನನಂ ಏತದ್ಧಿ ರಾಮಾಯಣಮ್ ||


ಏಕಶ್ಲೋಕೀ ಭಾಗವತ
ಆದೌ ದೇವಕಿದೇವಿಗರ್ಭಜನನಂ ಗೋಪೀಗೃಹೇ ವರ್ಧನಂ
ಮಾಯಾಪೂತನಿಜೀವಿತಾಪಹರಣಂ ಗೋವರ್ಧನೋದ್ಧಾರಣಮ್ |
ಕಂಸಚ್ಛೇದನಕೌರವಾದಿಮಥನಂ ಕುಂತೀತನೂಜಾವನಮ್
ಏತದ್ಭಾಗವತಂ ಪುರ‍ಾಣಕಥಿತಂ ಶ್ರ‍ೀಕೃಷ್ಣಲೀಲಾಮೃತಮ್ ||

ಆದೌ ಪಾಂಡವಧಾರ್ತರಾಷ್ಟ್ರಜನನಂ ಲಾಕ್ಷಾಗೃಹೇ ದಾಹನಂ
ದ್ಯೂತೇ ಶ್ರ‍ೀಹರಣಂ ವನೇ ವಿಹರಣಂ ಮತ್ಸ್ಯಾಲಯೇ ವರ್ಧನಂ |
ಲೀಲಾಗೋಗ್ರಹಣಂ ರಣೇ ವಿತರಣಂ ಸಂಧಿಕ್ರಿಯಾಜೃಂಭಣಂ
ಭೀಷ್ಮದ್ರೋಣಸುಯೋಧನಾದಿಮಥನಂ ಏತನ್ಮಹಾಭಾರತಮ್ ||


ಸಪ್ತಋಷಿಗಳು
ಕಶ್ಯಪೋತ್ರಿರ್ಭರದ್ವಾಜಃ ವಿಶ್ವಾಮಿತ್ರೋಽಥ ಗೌತಮಃ |
ಜಮದಗ್ನಿರ್ವಸಿಷ್ಠಶ್ಚ ಸಪ್ತೈತೇ ಋಷಯಃ ಸ್ಮತಾಃ ||